ಚಳ್ಳಕೆರೆ : ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ನೇರ್ಲಹಳ್ಳಿ ಗ್ರಾಮದಲ್ಲಿ ಅಯ್ಯಪ್ಪಸ್ವಾಮಿ ಭಕ್ತಾದಿಗಳು ಶಬರಿಮಲೆಗೆ ಹೊರಟಿರುವ ಸಂದರ್ಭದಲ್ಲಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಜನಪ್ರಿಯ ಕಾಂಗ್ರೆಸ್ ಮುಖಂಡರು ಹಾಗೂ ಕೆಪಿಸಿಸಿ ಸದಸ್ಯರಾದ ಡಾ.ಬಿ.ಯೋಗೇಶ್ ಬಾಬು ಸ್ವಾಮಿಯ ದರ್ಶನ ಪಡೆದು ಅಯ್ಯಪ್ಪಸ್ವಾಮಿ ಭಕ್ತಾದಿಗಳಿಗೆ ಶುಭಾ ಹಾರೈಸಿದರು.