ಚಳ್ಳಕೆರೆ : ತಾಲೂಕಿನ ದೊಡ್ಡೇರಿ ಗ್ರಾಮದ ಶ್ರೀ ಕನ್ನೇಶ್ವರ ಸ್ವಾಮೀಜಿ ಮಠಕ್ಕೆ ಸ್ಥಳೀಯ ಶಾಸಕ ಟಿ.ರಘುಮೂರ್ತಿ ಭೇಟಿ ನೀಡಿ ಶ್ರೀ ಮಲ್ಲಪ್ಪ ಅಪ್ಪಾಜಿಯ ಆರ್ಶೀವಾದ ಪಡೆದರು.
ನಂತರ ಮಠದ ಆಡಳಿತ ಕಚೇರಿಯ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ರಮೇಶ್‌ಗೌಡ ಹಾಗೂ ಮುಖಂಡರು ಕಾರ್ಯಕರ್ತರು ಮತ್ತು ಮಠದ ಭಕ್ತಾದಿಗಳು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!