ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ರಘುಮೂರ್ತಿ ಚಳ್ಳಕೆರೆ ನಗರದಲ್ಲಿ ನೂತನವಾಗಿ ಪ್ರಾರಂಭವಾದ ಶಿವಶಕ್ತಿ ಸಹಕಾರಿ ಬ್ಯಾಂಕ್ ಉದ್ಘಾಟನೆ ಮಾಡಿ ಪೂಜಾ ಕಾರ್ಯಕ್ರಮಕ್ಕೆ ಭೇಟಿ ನೀಡಿ ಶುಭ ಕೋರಿದರು.
ಈ ಸಮಯದಲ್ಲಿ ಬೆಳಗಟ್ಟ ಶ್ರೀ ಕರಿಬಸವೇಶ್ವರ ಅಜ್ಜಯ್ಯ ಸ್ವಾಮಿ ಮಠದ ಪೀಠಾಧ್ಯಕ್ಷರಾದ ಶ್ರೀ ಮಾತಾ ಮಹಾದೇವಮ್ಮ ರವರು ಶಿವಶಕ್ತಿ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ವೀರೇಶ್ ರವರು ಉಪಾಧ್ಯಕ್ಷರಾದ ರಾಘವೇಂದ್ರ ಪದಾಧಿಕಾರಿಗಳು ಸಾರ್ವಜನಿಕರು ಹಾಜರಿದ್ದರು