ಚಳ್ಳಕೆರೆ : ತಾಲೂಕಿನ ನಾಗಾಗೊಂಡನಹಳ್ಳಿ ಶ್ರಿಗುರು ಚೆಲುಮೆರುದ್ರಸ್ವಾಮಿ ರಥೋತ್ಸವದಲ್ಲಿ ಚಳ್ಳಕೆರೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ರವೀಶ್ ಕುಮಾರ್ ಭಾಗಿಯಾಗಿ ದೇವರ ಕೃಪೆಗೆ ಪಾತ್ರರಾದರು.
ಇನ್ನೂ ಗ್ರಾಮದ ಕಾರ್ಯಕರ್ತರು ಹಾಗೂ ಮುಖಂಡರೊAದಿಗೆ ಭೇಟಿ ನೀಡಿ ಆಶೀರ್ವಾದ ಪಡೆದ ಇವರು, ದೇವರ ಕೃಪೆ ಇದ್ದರೆ 2023ರ ಚುನಾವಣೆಯಲ್ಲಿ ಶಾಸಕನಾಗಿ ಈ ಕ್ಷೇತ್ರದ ಅಭಿವೃದ್ದಿಗೆ ಸ್ಪಂಧಿಸುವೆ ಎಂದರು
ಇದೇ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷ ಪಿ.ತಿಪ್ಪೆಸ್ವಾಮಿ, ಹಾಗೂ ಮುಖಂಡರು ಹಾಜರಿದ್ದರು