ಫೆ.1ರಂದು ಬಸವೇಶ್ವರ ಆಸ್ವತ್ರೆಯಲ್ಲಿ ಮನುಷ್ಯನ ದೇಹಕ್ಕೆ ಸಂಬAದಿಸಿದ ಖಾಯಿಲೆಗೆ ಉಚಿತ ತಪಾಸಣೆ ಶಿಬಿರ
ಚಿತ್ರದುರ್ಗ : ನಗರದ ಬಸವೇಶ್ವರ ಆಸ್ಪತ್ರೆಯಲ್ಲಿ ದಿ. 1-2-2023ರಂದು ಬೆಳಗ್ಗೆ 9-00 ರಿಂದ ಸಂಜೆ 4.00 ಗಂಟೆವರೆಗೆ ಉಚಿತ ಕಿವಿ, ಮೂಗು, ಗಂಟಲು ಮತ್ತು ಕಣ್ಣಿನ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಕೆಲ ಪರೀಕ್ಷೆಗಳು ಉಚಿತವಾಗಿದ್ದು, ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕಾಗಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಪ್ರಕಟಣೆಯಲ್ಲಿ ಕೋರಿದ್ದಾರೆ.