ಫೆ.1ರಂದು ಮಡಿವಾಳ ಮಾಚಿದೇವ ಜಯಂತಿ ಆಚರಣೆ : ಶಾಸಕ ಟಿ.ರಘುಮೂರ್ತಿ ಬಾಗಿ
ಚಳ್ಳಕೆರೆ : ಮಡಿವಾಳ ಮಾಚಿದೇವ ಜಯಂತಿ ಆಚರಣೆಯನ್ನು ನಗರದ ತಾಲೂಕು ಕಛೇರಿಯಲ್ಲಿ ತಹಶೀಲ್ದಾರ್ ಸಮ್ಮುಖದಲ್ಲಿ ಈ ಕಾರ್ಯಕ್ರಮವನ್ನು ಫೆ.1ರಂದು ಆಯೋಜಿಸಲಾಗಿದೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಶಾಸಕ ಟಿ.ರಘುಮೂರ್ತಿ ವಹಿಸುವರು,
ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಹಾಗೂ ಮಾಧ್ಯಮ ಮಿತ್ರರು, ಕೋವಿಡ್ ನಿಬಂಧನೆಗಳ ಅನುಸಾರ ಕಡ್ಡಾಯವಾಗಿ ಮಾಸ್ಕ್ ಧರಿಸಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ತಹಶೀಲ್ದಾರ್ ಪ್ರಕಟಣೆಯಲ್ಲಿ ಕೋರಿದ್ದಾರೆ.