ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ವೇತನ ಶ್ರೇಣಿ ನಿಗದಿಗೊಳಿಸುವಂತೆ ಹಾಗೂ ಮುಖ್ಯ ಗುರುಗಳಿಗೆ ಪ್ರತ್ಯೇಕ ವೇತನ ಶ್ರೇಣಿ ನಿಗದಿಗೊಳಿಸಲು ಒತ್ತಾಯ.

ಚಳ್ಳಕೆರೆ : 7ನೇ ವೇತನ ಆಯೋಗದಿಂದ ನಿಗದಿಗೊಳಿಸಿದ ಪ್ರಶ್ನಾವಳಿಗಳಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸÀಂಘದಿAದ ರಾಜ್ಯದ ಶಿಕ್ಷಕರ ಕಾರ್ಯ ಜವಾಬ್ದಾರಿ ಕೆಲಸದ ಒತ್ತಡ ಹಾಗೂ ಅವರ ವಿದ್ಯಾರ್ಹತೆ, ಶ್ರಮ ಇವೆಲ್ಲವುಗಳ ಆಧಾರದ ಮೇಲೆ ಹಾಗೂ ಕೇಂದ್ರ ಸರ್ಕಾರ ಮತ್ತು ನೆರೆಹೊರೆ ರಾಜ್ಯಗಳಿಗಿಂತ ಶಿಕ್ಷಣದಲ್ಲಿ ಕರ್ನಾಟಕವು ಅತ್ಯುತ್ತಮ ಸ್ಥಾನದಲ್ಲಿದ್ದು,
ರಾಜ್ಯದ ಸಾಕ್ಷರತೆಯ ಪ್ರಮಾಣ ಶೇಕಡ 78.2% ರಷ್ಟಾಗಲು ಪ್ರಾಥಮಿಕ ಶಾಲಾ ಶಿಕ್ಷಕರ ಪರಿಶ್ರಮವೇ ಕಾರಣ ಎಂದು ವರದಿಯಲ್ಲಿ ತಿಳಿಸಲಾಗಿದೆ ಈ ಎಲ್ಲಾ ಅಂಶಗಳನ್ನೊಳಗೊAಡ 135ಕ್ಕೂ ಹೆಚ್ಚು ಪುಟಗಳ ವರದಿಯನ್ನು ಫೆ10ರಂದು ವೇತನ ಆಯೋಗಕ್ಕೆ ಸಲ್ಲಿಸಲಾಗಿದೆ ಎನ್ನಲಾಗಿದೆ.

Namma Challakere Local News
error: Content is protected !!