ಶಾಸಕ ಟಿ.ರಘುಮೂರ್ತಿ ಕ್ಷೇತ್ರದಲ್ಲಿ ಭರ್ಜರಿ ರೌಂಡ್ಸ್
ಚಳ್ಳಕೆರೆ ಕ್ಷೇತ್ರದಲ್ಲಿ 2023ರ ವಿಧಾನ ಸಭಾ ಚುನಾವಣೆಗೆ ಮೂರು ಪಕ್ಷದಲ್ಲಿ ಮತದಾರರ ಓಲೈಕೆ ಭರ್ಜರಿಯಾಗಿ ನಡೆಯುತ್ತಿದೆ ಅದರಂತೆ ಬಿಜೆಪಿ, ಜೆಡಿಎಸ್ ಎರಡು ಪಕ್ಷಗಳನ್ನು ಹಿಮ್ಮೆಟ್ಟಿಸಿ ಸ್ಥಳೀಯ ಆಡಳಿತ ಪಕ್ಷ ಕಾಂಗ್ರೇಸ್ ಪಕ್ಷದ ಶಾಸಕ ಟಿ.ರಘುಮೂರ್ತಿ ಅಭಿವೃದ್ದಿಯತ್ತ ದಾಪುಗಾಲು ಹಾಕುತ್ತಿದ್ದಾರೆ.
ಇನ್ನೂ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಕಳೆದ ಎರಡು ದಿನಗಳಿಂದ ಕ್ಷೇತ್ರದಲ್ಲಿ ಭರ್ಜರಿಯಾಗಿ ರೌಂಡ್ಸ್ ಹೊಡೆಯುತ್ತಿದ್ದಾರೆ.
ವಿವಿಧ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಮೂಲಕ ಕ್ಷೇತ್ರದಲ್ಲಿ ಬೀಡು ಬಿಟ್ಟಿದ್ದಾರೆ.