ಚಳ್ಳಕೆರೆ: ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಈಡೀ ಕ್ಷೇತ್ರದಲ್ಲಿ ಪುಲ್ ಆಕ್ಟಿವ್ ಹಾಗಿ ಓಡಾಟ ನಡೆಸುತ್ತಿದ್ದಾರೆ.
ಕ್ಷೇತ್ರದ ತುರುವನೂರು ಹೋಬಳಿಯ ಬಾಗೇನಹಾಳ್ ಗ್ರಾಮದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹಲವು ಮುಖಂಡರನ್ನು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ಆತ್ಮೀಯವಾಗಿ ಭರಮಾಡಿಕೊಂಡರು,
ನಂತರ ತುರುವನೂರು ಹೋಬಳಿಯ ಚಿಕ್ಕಜಗಳೂರು ಗ್ರಾಮದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ, ಹುಣಸೆಕಟ್ಟೆ ಗ್ರಾಮದಲ್ಲಿ ನಡೆದ ಮುಖಂಡರ ಮತ್ತು ಕಾರ್ಯಕರ್ತರ ಕುಂದು ಕೊರತೆಗಳ ಸಭೆಯಲ್ಲಿ ಪಾಲ್ಗೊಂಡು ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸುವಂತೆ ಭರವಸೆ ನೀಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬುರೆಡ್ಡಿ, ಮುಖಂಡರುಗಳಾದ ಹುಣಸಿಕಟ್ಟೆ ವೆಂಕಟೇಶ್ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.