ಚಳ್ಳಕೆರೆ : ಚಳ್ಳಕೆರೆ ನಗರದಲ್ಲಿ ಲಾರಿ ಬೈಕ್ ಡಿಕ್ಕಿ ಸ್ಥಳದಲ್ಲೇ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ.
ಚಳ್ಳಕೆರೆ ನಗರದ ಜೈನ ಕಲ್ಯಾಣಮಂಟಪದ ಬಳಿ ಗೊರ್ಲತ್ ಗ್ರಾಮದ ಮಂಜುನಾಥ (22) ಚಳ್ಳಕೆರೆ ನಗರ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಜೈನ್ ಕಲ್ಯಾಣ ಮಂಟಪದ ಬಳಿ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಯುವಕ ಲಾರಿಕೆಳಗೆ ಸಿಲುಕಿ ಮೃತಪಟ್ಟಿದ್ದಾನೆ
ಸ್ಥಳಕ್ಕೆ ಪಿಎಸ್ ಐ ಸತೀಶ್ ನಾಯ್ಕ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆವ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.