ಚಳ್ಳಕೆರೆ : ಬಿಜೆಪಿಯಿಂದ ಕಾಂಗ್ರೇಸ್ ಪಕ್ಷಕ್ಕೆ ಸೆರ್ಪಡೆಯಾದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆಗಮನದಿಂದ ಕಾಂಗ್ರೇಸ್ ಪಕ್ಷಕ್ಕೆ ಆನೆ ಬಲ ಬಂದಾAತಾಗಿದೆ, ಯಾವುದೇ ಪಕ್ಷದಲ್ಲಿ ಇದ್ದರೂ ಶೆಟ್ಟರ್ ಅವರ ನಿಷ್ಠೆ ಪ್ರಮಾಣಿಕ ಕಾರ್ಯ ಮಾತ್ರ ಪ್ರತಿಯೊಬ್ಬರಿಗೂ ಮಾದರಿ ಅಂತಹ ವ್ಯಕ್ತಿಗಳು ನಮ್ಮ ಪಕ್ಷಕ್ಕೆ ಬಂದಿರುವುದು ಸ್ವಾಗತ, ಈ ಬಾರಿ 2023ಕ್ಕೆ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದರು.