ಚಳ್ಳಕೆರೆ : ವೀರಶೈವ ಲಿಂಗಾಯಿತ ಸಂಘಟನೆಗಳ ಒಕ್ಕೂಟ ಹಾಗೂ ಗ್ರಾಮಾಂತರ ವೀರಶೈವ ಲಿಂಗಾಯಿತ ಸಂಘದ ವತಿಯಿಂದ ಶ್ರೀ ಬಸವೇಶ್ವರ ಜಯಂತ್ಯೋತ್ಸವವನ್ನು ಸಮುದಾಯದ ಮುಖಂಡರು ಸೇರಿ ಅದ್ದೂರಿಯಾಗಿ ಆಚರಿಸಿದರು.
ಇನ್ನೂ ನಗರದ ಬೆಂಗಳೂರು ರಸ್ತೆಯಲ್ಲಿರುವ ಶ್ರೀ ಬಸವೇಶ್ವರ ವೃತ್ತದಲ್ಲಿ ಜಯಂತಿ ಅಂಗವಾಗಿ ಪುತ್ಥಳಿಗೆ ಹೂವು ಮಾಲೆ ಹಾಕಿ ವಿಶೇಷ ಪೂಜೆ ಸಲ್ಲಿಸಿದರು