ಕೈ ಶಾಸಕ ಟಿ.ರಘುಮೂರ್ತಿ ಕಾಂಗ್ರೇಸ್ ಬೆಂಬಲಿಸುವAತೆ ಮತದಾರರಲ್ಲಿ ಮನವಿ
ಚಳ್ಳಕೆರೆ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಕ್ಷೇತ್ರದಲ್ಲಿ ಚುಣಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ ಇನ್ನೂ ಕೈ ಅಭ್ಯರ್ಥಿ ಹಾಲಿ ಶಾಸಕ ಟಿ.ರಘುಮೂರ್ತಿ ಮಿಂಚಿನ ಸಂಚಾರ ನಡೆಸುತ್ತಿದ್ದಾರೆ.
ಅದರಂತೆ ಇಂದು ಕ್ಷೇತ್ರದ ಕೋನಿಗರಹಳ್ಳಿ, ತೊರೆಬೀನಹಳ್ಳಿ, ಟಿಎನ್.ಕೋಟೆ, ಹಾಗೂ ಗೋಸಿಕೆರೆ ಈಗೇ ಹಲವು ಗ್ರಾಮಗಳಲ್ಲಿ ಮತಬೇಟೆ ನಡೆಸಿದ ಶಾಸಕರು ಕಾಂಗ್ರೇಸ್ ಪಕ್ಷವನ್ನು ಬೆಂಬಲಿಸುವAತೆ ಮತದಾರರಲ್ಲಿ ಸೂಚಿಸಿದರು.