ಚಳ್ಳಕೆರೆ : ಮೃತ ಹಸುವಿನ ಪೋಸ್ಟ್ ಮಾಟ್‌ಂð ರಿಪೋರ್ಟ್ ನೀಡಲು ಲಂಚಕ್ಕೆ ಬೇಡಿಕೆ
ಪಶು ವೈದ್ಯಾಧಿಕಾರಿ ಡಾ.ತಿಪ್ಪೇಸ್ವಾಮಿ ಲೋಕಾಯುಕ್ತ ಬಲೆಗೆ, ಚಿಕ್ಕಜಾಜೂರು ಪಶು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ತಿಪ್ಪೇಸ್ವಾಮಿ
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಗ್ರಾಮ ಕಾಗಳಗೆರೆ ಗ್ರಾಮದ ಎಸ್.ಸ್ವಾಮಿ ಎಂಬುವರ ಬಳಿ ಲಂಚ ಸ್ವೀಕಾರ ವೇಳೆ 7ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಪಶು ವೈದ್ಯಾಧಿಕಾರಿ
ಲಂಚ ಸ್ವೀಕಾರ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದ ವೈದ್ಯಾಧಿಕಾರಿ
ಲೋಕಾಯುಕ್ತ ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ಕಾರ್ಯಾಚರಣೆ