ಚಳ್ಳಕೆರೆ : ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಿಡನೆಡುವ ಮೂಲಕ ವಿಶ್ವ ಪರಿಸರ ದಿನದ ಆಚರಣೆ
ಚಳ್ಳಕೆರೆ : ವಿಶ್ವ ಪರಿಸರದ ದಿನದ ಪ್ರಯುಕ್ತ ಇಂದು ಚಳ್ಳಕೆರೆ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟೀಯ ಸೇವಾ ಘಟಕದ ವತಿಯಿಂದ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಆವರಣದಲ್ಲಿ ಗಿಡ ನೇಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಮಾಡಿದರು.
ಈ ಕಾರ್ಯಕ್ರಮದಲ್ಲಿ ನಿವೃತ್ತ ಉಪನಿರ್ದೇಶಕರಾದ ಶೋಭಾ, ಪ್ರಾಚಾರ್ಯರಾದ ರವೀಶ. ಕಾರ್ಯಕ್ರಮಾಧಿಕಾರಿ ಶಾಂತಕುಮಾರಿ ಬಿ, ಉಪನ್ಯಾಸಕರಾದ ಪುಷ್ಪಲತ , ಜಾನಕಿ ಈರಣ್ಣ, ಜಬೀವುಲ್ಗಾ, ಹಬೀವುಲ್ಲಾ, ಮುಂತಾದವರು ಉಪಸ್ಥಿತರಿದ್ದರು