ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾಮಗಾರಿ ವಿಕ್ಷೀಸಿದ : ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘುಮೂರ್ತಿ ಇಂದು ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಹಿರಿಯೂರು ಚಳ್ಳಕೆರೆ ಮಾರ್ಗವಾಗಿ ನಡೆಯುತ್ತಿರುವ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದವರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ದೇಶಕರಾದ ಗೌರವ್ ಪಿಎನ್ ಸಿ ಕಂಪನಿಯ ಜಾನಿ ಜಿಲಾನಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ವೀರಭದ್ರಯ್ಯ, ಶಶಿಧರ, ನಗರಸಭೆ ಸದಸ್ಯರಾದ ರಮೇಶ್ ಗೌಡ, ರಾಘವೇಂದ್ರ, ಮುಖಂಡರು, ಕಾರ್ಯಕರ್ತರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನೌಕರರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!