ಚಳ್ಳಕೆರೆ : ಬೈಕ್ ಅಪಘಾತದಲ್ಲಿ ಗ್ರಾಮ ಪಂಚಾಯಿತ್ ಸದಸ್ಯೆ ತಿಪ್ಪಕ್ಕ ಮೃತ್ಯು
ತಳಕು ಹೋಬಳಿಯ ಘಟಪರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಜ್ಜನಹಳ್ಳಿ ಗ್ರಾಮದ ಓಬಣ್ಣರವರ ಮೃತ ಪತ್ನಿ ತಿಪ್ಪಕ್ಕ ಎಂದಿನAತೆ ಗ್ರಾಮ ಪಂಚಾಯಿತಿ ಕಾರ್ಯಲಾಯಕ್ಕೆ ಬೈಕ್ ನಲ್ಲಿ ತೆರಳುವಾದ ಅಜ್ಜನಹಳ್ಳಿ ಗ್ರಾಮದ ಮಾರ್ಗ ಮದ್ಯೆ ರಸ್ತೆ ಅಪಘಾತದಲ್ಲಿ ಪತ್ನಿ ತಿಪ್ಪಕ್ಕ ರವರಿಗೆ ತ್ರೀವಾದ ಪೆಟ್ಟು ಬಿದ್ದು ನಗರದ ಸಾರ್ವಜನಿಕರ ಆಸ್ವತ್ರೆಗೆ ರವಾನಿಸದರೂ ಚಿಕಿತ್ಸೆ ಪಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇನ್ನೂ ಮೃತ ತಿಪ್ಪಕ್ಕನವರÀ ಕುಟುಂಬದಲ್ಲಿ ಆಕ್ರಂದನ ಮಡುಗಟ್ಟಿದೆ