ಚಳ್ಳಕೆರೆ ನಗರದ ಬಾಪೂಜಿ ಕಾಲೇಜು ಸಭಾಂಗಣದಲ್ಲಿ ನಡೆದ ಪದವಿ ಪುರಸ್ಕಾರ ಕಾರ್ಯಕ್ರಮದಲ್ಲಿ ಶಾಸಕರಾದ ಟಿ ರಘುಮೂರ್ತಿ ಪಾಲ್ಗೊಂಡು ಮಾತನಾಡಿದರು.
ಬಾಪೂಜಿ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಸಭಾಂಗಣದಲ್ಲಿ ನಡೆದ ಪದವಿ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಮತ್ತು ಆಡಳಿತ ಅಧಿಕಾರಿಗಳು, ಪ್ರಾಂಶುಪಾಲರು, ಪದವಿ ಪುರಸ್ಕೃತ ವಿದ್ಯಾರ್ಥಿಗಳು, ಕಾಲೇಜು ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು .