ಪಿ.ಯು. ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ ವಾಸವಿ ಪದವಿ ಪೂರ್ವ ಕಾಲೇಜ್
ಚಳ್ಳಕೆರೆ : ಪಿ.ಯು. ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಗುಂಪು ಆಟ ಮತ್ತು ಅಥ್ಲೆಟಿಕ್ಸ್ ಆಟಗಳಲ್ಲಿ ಅತಿ ಹೆಚ್ಚು ಕ್ರೀಡೆಗಳಲ್ಲಿ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿದ ವಾಸವಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಕ್ರಿಡಾಸಕ್ತಿಗೆ ಪಿಯು ವಿಭಾಗದ ಪ್ರಾಂಶುಪಾಲರಾದ ಶಿವಾರೆಡ್ಡಿ, ಪದವಿ ಪ್ರಾಂಶುಪಾಲರಾದ ರಾಮುಲು, ನಿರ್ದೇಶಕರಾದ ಡಾ.ರಾಧಕೃಷ್ಣ ಹಾಗೂ ಉಪನ್ಯಾಸಕರು ಅಭಿನಂದಿಸಿದರು