ಚಳ್ಳಕೆರೆ :

ಚಿತ್ರದುರ್ಗ: ಸಿಹಿ ತಿಂದು ಸಂಭ್ರಮಿಸಿದ ಬಿಜೆಪಿ
ಕಾರ್ಯಕರ್ತರು

ಚಿತ್ರದುರ್ಗ: ಕೇಂದ್ರ ಸರ್ಕಾರ ಜಿಎಸ್‌ಟಿ ದರದಲ್ಲಿ
ಕಡಿತಗೊಳಿಸಿರುವುದನ್ನು ಸ್ವಾಗತಿಸಿ ಭಾರತೀಯ ಜನತಾ ಪಾರ್ಟಿ
ವತಿಯಿಂದ ಇಂದು ಗಾಂಧಿ ವೃತ್ತದಲ್ಲಿ ಪಕ್ಷದ ಪದಾಧಿಕಾರಿಗಳು,
ಮುಖಂಡರು, ಕಾರ್ಯಕರ್ತರು ಸಿಹಿ ಹಂಚಿ ಪಟಾಕಿ ಸಿಡಿಸಿ
ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ
ಜಿಲ್ಲಾಧ್ಯಕ್ಷ ಕೆಟಿ ತಿಪ್ಪೇಸ್ವಾಮಿ, ಜಿಎಸ್‌ಟಿ ಸುಧಾರಣೆ ಕ್ರಮ ಆತ್ಮ
ನಿರ್ಭರ ಭಾರತ ನಿರ್ಮಾಣದ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ. ಜಿಎಸ್
ಟಿ ಸುಧಾರಣೆ ಉಳಿತಾಯ ಉತ್ಸವವಾಗಿದ್ದು, ಇದರಿಂದ ದೇಶದ
ಪ್ರಗತಿಗೆ ವೇಗ ಸಿಗಲಿದೆ ಎಂದು ತಿಳಿಸಿದರು.

About The Author

Namma Challakere Local News
error: Content is protected !!