ಚಿತ್ರದುರ್ಗ :

ಹಿರಿಯೂರು ತಾಲ್ಲೂಕು, ಸೂರಗೊಂಡನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೊಗುದ್ದು ಗ್ರಾಮದಲ್ಲಿ ಕುಡಿಯುವ ನೀರು ಸರಬರಾಜು ಚಾಲನೆಯಲ್ಲಿರುವ ಕಾಮಗಾರಿ ವೀಕ್ಷಣೆಯನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಆಕಾಶ್. ಎಸ್ ಹಾಗೂ ಸಿಬ್ಬಂದಿ ತಂಡ
ಅಧಿಕಾರಿಗಳಿಂದ ಮಾಹಿತಿ ಪಡೆದರು…

ಈ ಸಂದರ್ಭದಲ್ಲಿ ಸಂಬಂದಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!