ಚಿತ್ರದುರ್ಗ : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿಂದು (17-10-23) ಸಂಜೆ 5.30 ಗಂಟೆಗೆ ಎಸ್.ಜೆ.ಎಂ. ದಂತ ಮಹಾವಿದ್ಯಾಲಯದ 33ನೇ ಪದವಿ ಪ್ರದಾನ ಸಮಾರಂಭ ನಡೆಯಲಿದೆ. ಸಾನ್ನಿಧ್ಯ : ಶ್ರೀ ಬಸವಪ್ರಭು ಸ್ವಾಮಿಗಳು, ಉಸ್ತುವಾರಿಗಳು, ಶ್ರೀ ಮುರುಘಾಮಠ. ಮುಖ್ಯ ಅತಿಥಿ : ಡಾ. ಶಿವಶರಣ್ ಶೆಟ್ಟಿ ಕೆ. ಸದಸ್ಯರು, ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾ, ನವದೆಹಲಿ. ಅಧ್ಯಕ್ಷತೆ : ಶ್ರೀಮತಿ ಬಿ.ಎಸ್. ರೇಖಾ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಆಡಳಿತಾಧಿಕಾರಿಗಳು, ಎಸ್.ಜೆ.ಎಂ. ವಿದ್ಯಾಪೀಠ ಚಿತ್ರದುರ್ಗ. ಗೌರವ ಅತಿಥಿ : ಎಂ. ಭರತ್‌ಕುಮಾರ್, ಸಿಇಓ, ಎಸ್.ಜೆ.ಎಂ. ವಿದ್ಯಾಪೀಠ, ಚಿತ್ರದುರ್ಗ.

About The Author

Namma Challakere Local News
error: Content is protected !!