ಚಳ್ಳಕೆರೆ : ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಗಣ್ಯರ ಪಟ್ಟಿ ನೋಡಬೇಕೆ..?
ಚಳ್ಳಕೆರೆ : ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ 14 ಜನ ಗಣ್ಯರಿಗೆ ನೀಡಲಾಗಿದೆ.
ಅದರಂತೆ ತಾಲೂಕು ಮಟ್ಟದಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ನಾಡು ನುಡಿ, ಜಲದ ಬಗ್ಗೆ ಅಪಾರವಾದ ಗೌರವ ಹಾಗೂ ಕನ್ನಡದ ಅಸ್ಮಿತೆಯನ್ನು ಮೆರೆಯುವ ಸುಮಾರು ಅದಿನಾಲ್ಕು ಜನ ಗಣ್ಯರಿಗೆ ತಾಲೂಕು ಆಡಳಿತವತಿಂದ ನೀಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಸ್ಥಳೀಯ ಶಾಸಕ ಟಿ.ರಘುಮೂರ್ತಿ ನೀಡಿ ಗೌರವಿಸಲಾಗುವುದು ಎಂದು ತಹಶೀಲ್ದಾರ್ ರೇಹಾನ್ ಪಾಷ ಮಾಧ್ಯಮಕ್ಕೆ ತಿಳಿಸಿದ್ದಾರೆ.