ರಾಜ್ಯದ ಗೃಹ ಸಚಿವರಾದ ಡಾ.ಜಿ. ಪರಮೇಶ್ವರ್ ರವರು ಇಂದು ಹಿರಿಯೂರಿಗೆ ಆಗಮಿಸಿದ ಸಂಧರ್ಭದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಿ.ಸುಧಾಕರ, ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ, ಚಿತ್ರದುರ್ಗ ಕ್ಷೇತ್ರದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ರವರು ಸ್ವಾಗತ ಕೋರಿದರು.
ನಂತರ ಚಿತ್ರದುರ್ಗ ನಗರದ ಕಾಂಗ್ರೆಸ್ ಕಛೇರಿಗೆ ಭೇಟಿ ನೀಡಿ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಹೆಚ್.ಆಂಜನೇಯ , ಶಾಸಕರಾದ ಕೆ ಸಿ ವಿರೇಂದ್ರ ಪಪ್ಪಿ , ಮಾಜಿ ವಿಧಾನ ಪರಿಷತ್ ಸದಸ್ಯರಾದ ಜಯಮ್ಮ ಬಾಲರಾಜ್ , ಮಾಜಿ ಸಂಸದರಾದ ಬಿ.ಎನ್.ಚಂದ್ರಪ್ಪ , ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ ಕೆ ತಾಜ್ ಪೀರ್, ಜಿಲ್ಲಾ ಮಟ್ಟದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು