ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘುಮೂರ್ತಿ ಚಳ್ಳಕೆರೆ ನಗರದ ಶಾಸಕರ ಭವನದಲ್ಲಿ ನಡೆದ ಇಂದಿರಾ ಗಾಂಧೀ ರವರ ಜಯಂತಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರದ ಶಾಸಕರ ಭವನದಲ್ಲಿ ನಡೆದ ಇಂದಿರಾ ಗಾಂಧೀ ಜಯಂತಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಪ್ಪ, ಶಶಿಧರ, ನಗರಸಭೆ ಸದಸ್ಯರಾದ ರಮೇಶ್ ಗೌಡ, ಜಿಲ್ಲಾ ಕೆ.ಡಿ.ಪಿ. ನಾಮ ನಿರ್ದೇಶನ ಸದಸ್ಯರಾದ ರಂಗಸ್ವಾಮಿ, ಕುಶಲ ಕರ್ಮಿಗಳ ವಿಭಾಗದ ರಾಜ್ಯಾಧ್ಯಕ್ಷರಾದ ಆರ್.ಪ್ರಸನ್ನಕುಮಾರ್, ಮುಖಂಡರುಗಳಾದ ಬಡಗಿ ಪಾಪಣ್ಣ, ಕೃಷ್ಣಮೂರ್ತಿ, ಸೈಯದ್, ಅನ್ವರ್ ಮಾಸ್ಟರ್, ಕಿರಣ್ ಶಂಕರ್, ಶಿವಕುಮಾರ್, ಶಿವಸ್ವಾಮಿ, ಪರಸಪ್ಪ, ಕವಿತಾ ದಳವಾಯಿ ಮೂರ್ತಿ,ಸುಜಾತ, ಮುಖಂಡರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.