ಚಳ್ಳಕೆರೆ : ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿ ಎಂದು ಪಣತೊಟ್ಟ ಕರ್ನಾಟಕ ರಾಜ್ಯದ ವರಿಷ್ಟರು ಇಂದು ತೆಲಂಗಾಣದ ಆಲಂಪುರ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಪ್ರಜಾ ಗರ್ಜನ ಸಭೆಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಆಗಮಿಸಿ ಮಾತನಾಡಿದರು.
ಇನ್ಮೂ ಆಲಂಪುರ ಕ್ಷೇತ್ರದ ಉಸ್ತುವಾರಿ ವಹಿಸಿಕೊಂಡ ಮೂರು ಬಾರಿ ಸತತವಾಗಿ ಗೆಲುವು ಸಾಧಿಸಿ ರಾಜಾಕೀಯ ಚತುರ ಎಂದೇ ಬಿಂಬಿತವಾದ ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಹಾಗೂ ಆಲಂಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಎಸ್.ಎ.ಸಂಪತ್ ಕುಮಾರ್ ಹಾಜರಿದ್ದರು.