ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಗ್ರಾಮದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಕಲ್ಯಾಣ ಮಂಟಪ ಒಳ ಮಠ ದಲ್ಲಿ ನಡೆದ ನಾಯಕನಹಟ್ಟಿ ಹಾಗೂ ತಳಕು ಹೋಬಳಿಯ ಕಾರ್ಯಕರ್ತರ ಮತ್ತು ಅಭಿಮಾನಿಗಳಿಂದ ಶಾಸಕರಿಗೆ ಸನ್ಮಾನ ಸಮಾರಂಭದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ತಳಕು ಮತ್ತು ನಾಯಕನಹಟ್ಟಿ ಹೋಬಳಿ ಮಟ್ಟದ ಕಾರ್ಯಕರ್ತರ ಹಾಗೂ ಅಭಿಮಾನಿಗಳಿಂದ ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಕಲ್ಯಾಣ ಮಂಟಪದ ಒಳ ಮಠದಲ್ಲಿ ಮೊಳಕಾಲ್ಮೂರು ಕ್ಷೇತ್ರದ ಶಾಸಕ ಎನ್.ವೈ.ಗೋಪಾಲಕೃಷ್ಣ, ಹಾಗೂ ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಗೆ ನಡೆದ ಸನ್ಮಾನ ಸಮಾರಂಭದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ಮೊಳಕಾಲ್ಮೂರು ಕ್ಷೇತ್ರದ ಶಾಸಕರಾದ ಎನ್. ವೈ. ಗೋಪಾಲಕಷ್ಣ ರವರು, ಮಾಜಿ ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ತಿಪ್ಪೇಸ್ವಾಮಿ ರವರು, ಮುಖಂಡರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.