ನಾಯಕನಹಟ್ಟಿ:: ರಾಜ್ಯ ಸರ್ಕಾರ ಹಲವಾರು ವರ್ಷಗಳಿಂದ ಮಾದಿಗರಿಗೆ ಅನ್ಯಾಯವನ್ನು ಮಾಡುತ್ತಿದೆ ಕೂಡಲೇ ಬೆಳಗಾವಿ ಅಧಿವೇಶನದಲ್ಲಿ ಸದಾಶಿವ ಆಯೋಗ ಜಾರಿ ಮಾಡಬೇಕೆಂದು ಒತ್ತಾಯಿಸಿದ್ದಾರೆ .
ಶುಕ್ರವಾರ ಪಟ್ಟಣದ ಪರಿವೀಕ್ಷಣ ಮಂದಿರದಲ್ಲಿ ಪತ್ರಿಕಾಗೋಷ್ಠಿಯೊಂದಿಗೆ ಮಾತನಾಡಿದವರು
ಸಿದ್ದರಾಮಯ್ಯನವರು ಕಳೆದ ಬಾರಿ ಚಿತ್ರದುರ್ಗದಲ್ಲಿ ನಡೆದ ಐತಿಹಾಸಿಕ ಸಮಾವೇಶದಲ್ಲಿ ಸದಾಶಿವ ಯೋಗ ವರದಿಯನ್ನು ಜಾರಿ ಮಾಡುವುದಾಗಿ ಭರವಸೆ ನೀಡಿದ್ದರು, ಪ್ರಸ್ತುತ ಬೆಳಗಾವಿ ಅಧಿವೇಶನದಲ್ಲಿ ಒಳ ಮೀಸಲಾತಿ ಬಗ್ಗೆ ಯಾವುದಾದರೂ ಚಕಾರವನ್ನು ಎತ್ತುತ್ತಿಲ್ಲ,ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯ ಎಸ್‌ಸಿ ಸಮುದಾಯದಲ್ಲೇ ಉಳಿಯುವಂತೆ ಮಾಡಿರದ ಆದರೆ ಇವರೆಲ್ಲ ಸರ್ಕಾರದ ಎಲ್ಲಾ ಪ್ರಮುಖ ಹುದ್ದೆಗಳನ್ನು ಅಅಲಂಕರಿಸಿದ್ದು ಎಸ್ಸಿ ಸಮುದಾಯದಲ್ಲಿ ಮಾದಿಗರ ಮಾತ್ರ ತುಳಿತಕ್ ಒಳಗಾಗಿದ್ದಾರೆ ಆದ್ದರಿಂದ ನಮ್ಮ ಸಮುದಾಯಕ್ಕೆ ಬಹಳ ಅನ್ಯಾಯವಾಗಿದೆ ಆದ್ದರಿಂದ ಚಳಿಗಾಲದ ಅಧಿವೇಶನ ಮುಗಿದರೊಳಗೆ ಸದಾಶಿವ ಆಯೋಗ ವರದಿ ಜಾರಿ ಮಾಡುವುದರ ಮೂಲಕ ಒಳ ಮೀಸಲಾತಿ ಹೆಚ್ಚಳ ಮಾಡುಬೇಕು ಇಲ್ಲದಿದ್ದರೆ ನಮ್ಮ ಸಮುದಾಯದ ಸಚಿವರು ಮತ್ತು ಶಾಸಕರು ರಾಜೀನಾಮೆ ಕೊಟ್ಟು ಹೊರಬರಬೇಕೆಂದು ಹೇಳಿದರು.