ಚಳ್ಳಕೆರೆ ತಾಲ್ಲೂಕಿನ ಬೋರಪ್ಪನಹಟ್ಟಿಯ ಯುವಕನೋರ್ವ ಮದುವೆಯಾಗುವುದಾಗಿ ನಂಬಿಸಿ ಪದೆ ಪದೇ ದೈಹಿಕ ಸಂಪರ್ಕ ಬೆಳೆಸಿದ ಹಿನ್ನೆಯಲ್ಲಿ 17 ವರ್ಷದ ಬಾಲಕಿ ಸರಕಾರಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿರುವುದು ಬೆಳಕಿಗೆ ಬಂದಿದೆ.
ವಿವಾಹ ಪೂರ್ವ ಹೆಣ್ಣು ಮಗುವಿಗೆ ಜನ್ಮ ನೀಡಿದ ಅಪ್ರಪ್ತ ಬಾಲಕಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು ಮಾಡಿದ್ದು ಆರೋಪಿಯನ್ನು ಚಳ್ಳಕೆರೆ ಪೋಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿ ಅಪ್ರಾಪ್ತ ಬಾಲಕಿಯನ್ನು ವಂಚಿಸಿದ್ದಕ್ಕೆ, ಅಪ್ರಾಪ್ತೆ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಪ್ರಕರಣ ಬೆಳೆಕಿಗೆ ಬಂದಿದ್ದು ಸಂತ್ರಸ್ತೆ ಬಾಲಕಿಯ ತಾಯಿ ಚಳ್ಳಕೆರೆ ಠಾಣೆಯಲ್ಲಿ ದೂರು ನೀಡಿದ ಬೆನ್ನಲ್ಲೇ ಬೋರಪ್ಪನಹಟ್ಟಿ ಗ್ರಾಮದ ಆರೋಪಿ ಸಿದ್ದೇಶ (23) ಚಳ್ಳಕೆರೆ ಪೊಲೀಸ್ ವಶಕ್ಕೆ ಪಡೆದು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

About The Author

Namma Challakere Local News
error: Content is protected !!