ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘುಮೂರ್ತಿ ರವರು ಚಿತ್ರದುರ್ಗ ನಗರದಲ್ಲಿ ಅಂಬಾರಿ ಆನೆ ಅರ್ಜುನ ಕಪ್ ಇವರ ವತಿಯಿಂದ ನಡೆದ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಅಂಬಾರಿ ಆನೆ ಅರ್ಜುನ ಕಪ್ ಇವರ ವತಿಯಿಂದ ಚಿತ್ರದುರ್ಗ ನಗರದಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಅರಣ್ಯ ಇಲಾಖೆ ಸಚಿವರಾದ ಈಶ್ವರ ಖಡ್ರೆ ರವರೊಂದಿಗೆ ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಹೆಚ್.ಆಂಜನೇಯ, ಕೆ.ಪಿ.ಸಿ.ಸಿ.ಕಾರ್ಯಾಧ್ಯಕ್ಷರಾದ ಬಿ.ಎನ್.ಚಂದ್ರಪ್ಪ , ಜಿಲ್ಲಾ ಕೆ.ಡಿ.ಪಿ. ನಾಮನಿರ್ದೇಶನ ಸದಸ್ಯ ಕೆ.ಸಿ.ನಾಗರಾಜ್ , ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಮುಖಂಡರು ಕಾರ್ಯಕರ್ತರು ಮತ್ತು ಸಾರ್ವಜನಿಕರು ಹಾಗೂ ಕ್ರೀಡಾಪಟುಗಳು ಉಪಸ್ಥಿತರಿದ್ದರು.

Namma Challakere Local News
error: Content is protected !!