ಚಳ್ಳಕೆರೆ : ಚಳ್ಳಕೆರೆ ನಗರದ ಬಳ್ಳಾರಿ ರಸ್ತೆಯಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಐದು ಹಂತಸ್ತಿನ ಕಟ್ಟಡ ನಿರ್ಮಾಣ ವೇಳೆ ಹಾಯ ತಪ್ಪಿ ಬಿದ್ದ ಕಾಟಪ್ಪನಹಟ್ಟಿ ಕುಮಾರಸ್ವಾಮಿ(40) ಕಟ್ಟಡ ಕಾರ್ಮಿಕ ಎಂದು ಗುರುತಿಸಲಾಗಿದೆ.
ತಕ್ಷಣವೇ ಸಾರ್ವಜನಿಕರ ಆಸ್ವತ್ರೆಗೆ ದಾಖಲಿಸಲಾಗಿದೆ ಆದರೆ ಹೆಚ್ಚಿನ ಚಿಕಿತ್ಸೆಗೆ ದಾವಣೆಗೆರೆ ಖಾಸಗಿ ಆಸ್ವತ್ರೆಯಲ್ಲಿ ದಾಖಲಾಗಿದ್ದರೂ ಸಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಈ ಪ್ರಕರಣ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.