ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕ ಟಿ ರಘುಮೂರ್ತಿ ಚಳ್ಳಕೆರೆ ತಾಲ್ಲೂಕಿನ ಗೊರ್ಲತ್ತು ಗ್ರಾಮದಲ್ಲಿ ನಡೆದ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಚಳ್ಳಕೆರೆ ತಾಲ್ಲೂಕಿನ ಗೊರ್ಲತ್ತು ಗ್ರಾಮದಲ್ಲಿ ಕನಕ ಗುರುಪೀಠದ ಶ್ರೀ ಈಶ್ವರಾನಂದ ಸ್ವಾಮೀಜಿ ರವರ ದಿವ್ಯ ಸಾನಿಧ್ಯದಲ್ಲಿ ನಡೆದ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ ಸುರೇಶ್ ಬಾಬು, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ರಾಘವೇಂದ್ರ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಮುಖಂಡರಾದ ಮಹಾಲಿಂಗಪ್ಪ, ಕಾಡಪ್ಪ, ಮಲ್ಲೇಶಪ್ಪ, ಶಿವಲಿಂಗಪ್ಪ, ರಾಜಣ್ಣ, ಮುಖಂಡರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಹಾಗೂ ಸಮುದಾಯದವರು ಉಪಸ್ಥಿತರಿದ್ದರು.