ಚಳ್ಳಕೆರೆ : ಚಳ್ಳಕೆರೆ ತಾಲೂಕಿನಲ್ಲಿ ಜಿಲ್ಲಾಡಳಿತ , ಹಾಗೂ ಜಿಲ್ಲಾ ಪಂಚಾಯತ, ತಾಲೂಕು ಆಡಳಿತ, ತಾಲ್ಲೂಕು ಪಂಚಾಯತ, ಹಾಗೂ ವಿವಿಧ ಇಲಾಖೆಗಳಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ನಿಗಧಿಯಾದ ಸಮಯ 10.30 ಕ್ಕೆ ಆದರೆ 12.20 ರ ಸಮಯ ಆದರೂ ಪ್ರಾರಂಭವಾಗದ ಕಾರಣ ವಿವಿಧ ಗ್ರಾಮಗಳಿಂದ ಸಮಸ್ಯೆ ಹೊತ್ತ ಬಂದ ಹಳ್ಳಿ ಹೈದರು ಅಧಿಕಾರಿಗಳನ್ನು ಹಾಗೂ ಜನಪ್ರತಿಗಳ ಬಗ್ಗೆ ಮಾತನಾಡಿಕೊಳ್ಳುವ ದೃಶ್ಯಗಳು ಕಂಡು ಬಂದವು…