ಚಳ್ಳಕೆರೆ : ಜನವರಿ 18ರಂದು ಗುರುವಾರ ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಸರಿಯಾಗಿ ಕ್ಷೇತ್ರದ ಶಾಸಕ ಟಿ ರಘುಮೂರ್ತಿಯವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನ ಸಭೆಯನ್ನು ಆಯೋಜಿಸಲಾಗಿದ್ದು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ನಿಗದಿತ ಸಮಯಕ್ಕೆ ಸರಿಯಾಗಿ ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಹಾಜರಾಗುವಂತೆ ತಾಲೂಕು ಪಂಚಾಯಿತಿ ಇಓ.ಶಶಿಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ