ಚಳ್ಳಕೆರೆ : ಚಿತ್ರದುರ್ಗ ನಗರದ ತ.ರಾ.ಸು. ರಂಗಮಂದಿರದಲ್ಲಿ ನಡೆದ ರಾಜ್ಯ ಮಟ್ಟದ ಉರ್ದು ಪ್ರಾಥಮಿಕ ಶಾಲಾ ಶಿಕ್ಷಕರ ಕಾರ್ಯಾಗಾರ ಹಾಗೂ ಫಾತಿಮಾ ಶೇಖ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಪಾಲ್ಗೊಂಡು ಮಾತನಾಡಿದರು.
ಕರ್ನಾಟಕ ರಾಜ್ಯ ಉರ್ದು ಟೀಚರ್ಸ್ ಅಸೋಸಿಯೇಷನ್ ಬೆಂಗಳೂರು, ಜಿಲ್ಲಾ ಶಾಖೆ ಚಿತ್ರದುರ್ಗ ಇವರ ವತಿಯಿಂದ ನಗರದ ತ.ರಾ.ಸು. ರಂಗಮಂದಿರದಲ್ಲಿ ನಡೆದ ರಾಜ್ಯ ಮಟ್ಟದ ಉರ್ದು ಪ್ರಾಥಮಿಕ ಶಾಲಾ ಶಿಕ್ಷಕರ ಕಾರ್ಯಾಗಾರ ಹಾಗೂ ಫಾತಿಮಾ ಶೇಖ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಣ ಸಚಿವರಾದ ಎಸ್.ಮಧುಬಂಗಾರಪ್ಪ, ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ ಸುಧಾಕರ,
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘುಮೂರ್ತಿ,
ವಿಧಾನ ಪರಿಷತ್ ಸದಸ್ಯರಾದ ಕೆ.ಅಬ್ದುಲ್ ಜಬ್ಬಾರ್ ರವರು, ಮಾಜಿ ಸಚಿವರಾದ ಹೆಚ್.ಆಂಜನೇಯ, ಮಾಜಿ ಸಂಸದರಾದ ಬಿ.ಎನ್.ಚಂದ್ರಪ್ಪ, ಜಿಲ್ಲಾ ಕಾಗ್ರೆಸ್ ಅಧ್ಯಕ್ಷರಾದ ಎಂ.ಕೆ.ತಾಜ್ ಪೀರ್, ಉಪನಿರ್ದೇಶಕರಾದ ರವಿಶಂಕರ ರೆಡ್ಡಿ, ನಾಸಿರುದ್ದೀನ್, ವೆಂಕಟೇಶಪ್ಪ, ಶೈಲಜ ಕುಮಾರಿ, ನಾಗಭೂಷಣ, ತಿಪ್ಪೇಸ್ವಾಮಿ, ಸುರೇಶ್, ಶ್ರೀನಿವಾಸ್, ನಿರ್ಮಲಾ ದೇವಿ, ಜಿಲ್ಲಾ ಅಧ್ಯಕ್ಷರಾದ ಮಾರುತೇಶ್, ಹನುಮಂತಪ್ಪ, ಮಹಮ್ಮದ ಸಲೀಂ, ಇಸ್ಮಾಯಿಲ್ ಪಾಷಾ, ರಾಜಿಯ ಸುಲ್ತಾನ್, ರಜಿಯಾ ಸುಲ್ತಾನ್ , ಸೈಯದ್ ಸಮೀರಾ, ಸಿಬ್ಬಂದಿ ವರ್ಗದವರು, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.