ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ ರಘುಮೂರ್ತಿ ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರ ಗ್ರಾಮದಲ್ಲಿ ನಡೆದ ಪರಶುರಾಂಪುರ ಹೋಬಳಿ ಮಟ್ಟದ ಐದು ಗ್ಯಾರೆಂಟಿ ಯೋಜನೆಗಳ ಜಾಗೃತಿ ಸಮಾವೇಶದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ತಾಲ್ಲೂಕು ಆಡಳಿತ ಹಾಗೂ ನಗರಸಭೆ ಮತ್ತು ತಾಲ್ಲೂಕು ಪಂಚಾಯತ್, ತಾಲ್ಲೂಕು ಮಟ್ಟದ ಗ್ಯಾರೆಂಟಿ ಯೋಜನೆಗಳ ಅನುಷ್ಟಾನ ಸಮಿತಿ ಇವರ ವತಿಯಿಂದ ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರ ಗ್ರಾಮದಲ್ಲಿ ನಡೆದ ಪರಶುರಾಂಪುರ ಹೋಬಳಿ ಮಟ್ಟದ ಐದು ಗ್ಯಾರೆಂಟಿ ಯೋಜನೆಗಳ ಜಾಗೃತಿ ಸಮಾವೇಶದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಗಳಾದ ರೇಹಾನ್ ಪಾಷಾ, ಕಾರ್ಯನಿರ್ವಾಹಣಾಧಿಕಾರಿ ಗಳಾದ ಶಶಿಧರ, ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಾದ ಹರಿಪ್ರಸಾದ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ರಾಘವೇಂದ್ರ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಜಗಳೂರು ಸ್ವಾಮಿ, ಉಪಾಧ್ಯಕ್ಷರಾದ ಸರೋಜಮ್ಮ, ಸದಸ್ಯರುಗಳಾದ ರುದ್ರೇಶ್, ನಾಗಭೂಷಣ, ಪ್ರಕಾಶ್, ಓಬಳೇಶ್, ಕೃಷ್ಣಪ್ಪ, ನಾಗರಾಜ್, ಪ್ರಸನ್ನಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಪ್ಪ, ಮುಖಂಡರುಗಳಾದ ಕೇಶವಣ್ಣ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಮಹಿಳೆಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!