ಚಳ್ಳಕೆರೆ ನ್ಯೂಸ್ ಸುದ್ದಿ : ನೆನೆಗುದಿಗೆ ಬಿದ್ದ ರಸ್ತೆ ಕಾಮಗಾರಿ ತ್ವರಿತವಾಗಿ ಮುಗಿಸಿ ಕೊಡಿ ಎಂದು ನಾಗರೀಕ ಹಿತರಕ್ಷಣಾ ಸಮಿತಿ
ಗೌರವಾಧ್ಯಕ್ಷ ಎಸ್ ವಿ ರಂಗನಾಥ್ ಒತ್ತಾಯಿಸಿದ್ದಾರೆ.
ಹಿರಿಯೂರು ಚಂದ್ರಾ ಲೇ ಔಟ್ ನಿವಾಸಿಗಳಿಗೆ ಬಹು ದಿನಗಳಿಂದ
ನೆನೆಗುದಿಗೆ ಬಿದ್ದ ರಸ್ತೆ ಕಾಮಗಾರಿ ತ್ವರಿತವಾಗಿ ಮುಗಿಸಿ ನಾಗರೀಕರ
ಸಂಚಾರಕ್ಕೆ ಮುಕ್ತಗೊಳಿಸಬೇಕೆಂದು ಮನವಿ ಸಲ್ಲಿಸಿದ್ದಾರೆ
ಇನ್ನೂ ಒತ್ತುವರಿ ರಸ್ತೆ
ತೆರವುಗೊಳಿಸಿ ಬಾಕ್ಸ್ ಚರಂಡಿ ನಿರ್ಮಿಸಿದ್ದು, ರಸ್ತೆ ಮಧ್ಯದಲ್ಲಿರುವ
ವಿದ್ಯುತ್ ಮಾರ್ಗ ಮತ್ತು ಪರಿವರ್ತಕ ಸ್ಥಳಾಂತರ ಕಾಮಗಾರಿ
ತ್ವರಿತವಾಗಿ ಮುಗಿಸಿಕೊಡುವಂತೆ ನಗರಸಭೆ ಮತ್ತು ಬೆಸ್ಕಾಂ
ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.