ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ನಗರಂಗೆರೆ ಗ್ರಾಮದ ಹತ್ತಿರ ಇರುವ ಗರೀಬ್ ಷಾ ವಲೀ ದರ್ಗಾದಲ್ಲಿ ನಡೆದ ಉರುಸು ಮತ್ತು ಖವಾಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ರವಿಕುಮಾರ್, ನಗರಸಭೆ ಸದಸ್ಯರಾದ ರಮೇಶ್ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಭಕ್ತಾಧಿಗಳು, ಮುಸ್ಲಿಂ ಭಾಂದವರು ಉಪಸ್ಥಿತರಿದ್ದರು.

Namma Challakere Local News
error: Content is protected !!