ಚಳ್ಳಕೆರೆ ನ್ಯೂಸ್ : ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾದ ದಿವಂಗತ ರಾಜ ವೆಂಕಟಪ್ಪ ನಾಯಕ ರವರು ಹೃದಯ ಘಾತದಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಅವರ ಪಾರ್ಥಿವ ಶರೀರ ವೀಕ್ಷಿಸಿ ಮಾಲಾರ್ಪಣೆ ಮಾಡಿದ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಸಂತಾಪ ಸೂಚಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

Namma Challakere Local News
error: Content is protected !!