ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ಚೌಳೂರು ಗೇಟ್ ನಲ್ಲಿ ನಡೆದ ಅಡಿಕೆ ಬೇಸಾಯ ಮತ್ತು ಅಂತರ್ ಬೆಳೆಗಳ ಕುರಿತು ವಿಚಾರ ಸಂಕೀರ್ಣ ಉದ್ಘಾಟನಾ ಸಮಾರಂಭ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ತೋಟಗಾರಿಕೆ ಇಲಾಖೆ ಚಳ್ಳಕೆರೆ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ, ಅಡಕೆ ಸಂಶೋಧನಾ ಕೇಂದ್ರ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬಬ್ಬೂರು, ಹಿರಿಯೂರು ಕೃಷಿ ತಂತ್ರಜ್ಞರ ಸಂಸ್ಥೆ ಇವರ ಸಹಯೋಗದಲ್ಲಿ ಚಳ್ಳಕೆರೆ ತಾಲ್ಲೂಕಿನ ಚೌಳೂರು ಗೇಟ್ ನಲ್ಲಿ ನಡೆದ ಅಡಿಕೆ ಬೇಸಾಯ ಮತ್ತು ಅಂತರ್ ಬೆಳೆಗಳ ಕುರಿತು ನಡೆದ ವಿಚಾರ ಸಂಕೀರ್ಣ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ಅಧಿಕಾರಿಗಳು, ರೈತ ಮುಖಂಡರಾದ ಸೋಮಗುದ್ದು ರಂಗಸ್ವಾಮಿ, ಜಿಲ್ಲಾ ಕೆ.ಡಿ.ಪಿ.ಸದಸ್ಯರಾದ ರಂಗಸ್ವಾಮಿ, ಮುಖಂಡರುಗಳಾದ ದೇವರಾಜ್, ವೀರೇಶ್, ಹನುಮಂತರೆಡ್ಡಿ, ರಾಮಣ್ಣ, ತಿಮ್ಮಣ್ಣ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ರೈತರು ಉಪಸ್ಥಿತರಿದ್ದರು.