ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಟಿ ರಘುಮೂರ್ತಿ ರವರು ಕುಟುಂಬ ಸಮೇತವಾಗಿ ಚಳ್ಳಕೆರೆ ನಗರದ ಶ್ರೀ ಚಳ್ಳಕೆರೆಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಜಾತ್ರಾ ಮಹೋತ್ಸವದ ಪ್ರಯುಕ್ತ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಭಕ್ತಾಧಿಗಳು, ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.