ಚಳ್ಳಕೆರೆ ನ್ಯೂಸ್ :
ಚಳ್ಳಕೆರೆ ನಗರಸಭೆಗೆ ರಾಜ್ಯ ಸರಕಾರ ನಾಮ ನಿರ್ದೇಶನ ಸದಸ್ಯರನ್ನು ನೇಮಕ ಮಾಡಿ ಆದೇಶ. ಹೊರಡಿಸಿದೆ.
ಇನ್ನೂ ಚಳ್ಳಕೆರೆ ನಗರಸಭೆ ಈಗಾಗಲೇ ಅಧ್ಯಕ್ಷ ಉಪಾಧ್ಯಕ್ಷ ಇಲ್ಲದೆ ಜಿಲ್ಲಾಧಿಕಾರಿಗಳು ಆಡಳಿತಾಧಿಕಾರಿಗಳಾಗಿ ಆಡಳಿತ ನಡೆಸುತ್ತಿದ್ದಾರೆ ಈ ಹಿನ್ನಲೆಯಲ್ಲಿ ರಾಜ್ಯ ಸರಕಾರ ಸುಮಾರು ಐದು ಜನರನ್ನು ನಾಮನಿರ್ದೇಶನ ಸದಸ್ಯರಾಗಿ ಆದೇಶ ಹೊರಡಿಸಿದೆ.
ಅದರಂತೆ ಹಳೆನಗರದ ಆರ್ ವೀರಭದ್ರಪ್ಪರವರನ್ನು ನಾಮನಿರ್ದೇಶನ ಸದಸ್ಯನಾಗಿ ಆಯ್ಕೆ ಮಾಡಿರುವುದಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಚಳ್ಳಕೆರೆ ತಾಲೂಕು ಸಮಿತಿಯ ಪದಾಧಿಕಾರಿಗಳು ಸನ್ಮಾನಿಸಿ ಅಭಿನಂಧನೆ ಸಲ್ಲಿಸಿದ್ದಾರೆ.
ಇನ್ನೂ ಜೊತೆಯಲ್ಲಿ ಮುಖಂಡರು ಹಿತೈಷಿಗಳು ಪಾಲ್ಗೊಂಡಿದ್ದರು.