ಚಳ್ಳಕೆರೆ : ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುಮಾರ್ ಮತ್ತು ಯುವ ಕಣ್ಮಣಿ ಸಿಟಿ.ವಸಂತ್‌ಕುಮಾರ್ ನಾಯಕ ಇವರ ಜ್ಞಾಪಕಾರ್ಥವಾಗಿ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಹಾಗೂ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ
ಚಳ್ಳಕೆರೆ ತಾಲೂಕಿನ ದೊಡ್ಡಉಳ್ಳಾರ್ತಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.
ಸದರಿ ಕಾರ್ಯಕ್ರಮಕ್ಕೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಸಚಿವರಾದ ಬಿ.ಶ್ರೀ ರಾಮುಲು, ಉದ್ಘಾಟನೆ ಮಾಡಲಿದ್ದಾರೆ,
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವರಾದ ಎ.ಣಾರಾಯಣಸ್ವಾಮಿ ಉಪಸ್ಥಿತಿ ಇರಲಿದ್ದಾರೆ, ಅಧ್ಯಕ್ಷತೆ ಬೆಸ್ಕಾಂ ಇಲಾಖೆಯ ಈ ಪದ್ಮಕ್ಕ ವಹಿಸುವರು, ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಸಿಇಓ ಡಾ.ಕೆ. ನಂದಿನಿದೇವಿ, ಜಿಲ್ಲಾ ವರಿಷ್ಠಾಧಿಕಾರಿ ಕೆ.ಪರುಶುರಾಮ್, ಉಪಾ ಕಾರ್ಯದರ್ಶಿ ಡಾ.ರಂಗಸ್ವಾಮಿ, ತಹಶೀಲ್ದಾರ್ ಎನ್.ರಘುಮೂರ್ತಿ, ಸಚಿವರ ಆಪ್ತ ಸಹಾಯಕ ಪಾಪೇಶ್ ನಾಯಕ, ಆಪ್ತ ಸಹಾಯಕ ಹನುಮಂತರಾಯ, ಇಓ ಹನುಮಂತಪ್ಪ, ಡಿವೈಎಸ್ಪಿ ಕೆ.ವಿ.ಶ್ರೀಧರ್, ವೃತ್ತ ನೀರಿಕ್ಷ ಕೆ.ಸಮಿವುಲ್ಲಾ, ಪಿಎಸ್‌ಐ ಕೆ.ಸತೀಶ್ ನಾಯ್ಕ್,ಇತರರು ಪಾಲ್ಗೊಳ್ಳುವವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.