ಚಳ್ಳಕೆರೆ ವಿಧಾನಸಭಾ ಕ್ಷೇತ್ರದ
ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು
ತುರುವನೂರು ಹೋಬಳಿಯ ಚಿಕ್ಕಪ್ಪನಹಳ್ಳಿ ಗ್ರಾಮದಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಬಿ.ಎನ್ ಚಂದ್ರಪ್ಪ ರವರ ಪರವಾಗಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಸದಸ್ಯರು ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಉಪಾಧ್ಯಕ್ಷರು ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರುಗಳು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ನಗರಸಭಾ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ವಿವಿಧ ನಾಮನಿರ್ದೇಶನ ಸದಸ್ಯರುಗಳು ಸಾರ್ವಜನಿಕರು ಮುಖಂಡರು, ಕಾರ್ಯಕರ್ತರು ಉಪಸ್ಥಿತಿದ್ದರು.