ಚಳ್ಳಕೆರೆ ನ್ಯೂಸ್ : ಚಿತ್ರದುರ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಬೇಕು
ಚಿಕ್ಕ ಬಳ್ಳಾಪುರದಲ್ಲಿ ಸಿಪಿಐ(ಎಂ) ಸ್ಪರ್ಧಿಸಿದೆ ಅದರ ಜೊತೆಗೆ
ಉಳಿದ ಎಲ್ಲಾ 27 ಕ್ಷೇತ್ರಗಳಲ್ಲಿ, ಇಂಡಿಯಾ ಒಕ್ಕೂಟದ,
ಭಾಗವಾದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ, ಬೆಂಬಲಿಸಬೇಕೆಂದು ರಾಜ್ಯ
ನಿರ್ಮಾಣ ಕಾರ್ಮಿಕರ ಭವಿಷ್ಯ ಮತ್ತು ಕಲ್ಯಾಣ ಮಂಡಳಿಯ
ಸೌಲಭ್ಯ ಪಡೆದುಕೊಳ್ಳುವ ದೃಷ್ಟಿಯಿಂದ, ಅನಿವಾರ್ಯವಾಗಿದೆ
ಎಂದು ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ
ಫೆಡರೇಶನ್ ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೌಸ್ ಪೀರ್
ಹೇಳಿದರು.
ಚಿತ್ರದುರ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದರು.