ಚಳ್ಳಕೆರೆ ನ್ಯೂಸ್ :
ಮತದಾನ ಜಾಗೃತಿ ಮೂಡಿಸಿದ ಸ್ವೀಪ್ ಸಮಿತಿ
ಚಿತ್ರದುರ್ಗ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ,
ಹೊಳಲ್ಕೆರೆಯಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ
ಹಾಗೂ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಜಾಥ
ಆಯೋಜಿಸಿತ್ತು.
ಹೊಳಲ್ಕೆರೆ ಪಟ್ಟಣದ ವೃತ್ತದಲ್ಲಿ ನೆಡೆದ, ಜಾಗೃತಿ
ಜಾಥದಲ್ಲಿ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.