ಚಳ್ಳಕೆರೆ ನ್ಯೂಸ್ : ಅನಾರೋಗ್ಯದಿಂದ ಪಿಡಿಓ ನಿಧನ
ಅನಾರೋಗ್ಯದಿಂದ ಬಳಲುತ್ತಿದ್ದ ಪಿಡಿಒ ಚಿಕಿತ್ಸೆ ಫಲಿಸದೆ ಇಂದು
ಸಾವನಪ್ಪಿದ್ದಾರೆ.
ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮ
ಪಂಚಾಯತಿ ಪಿಡಿಒ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಯೋಗೇಶಪ್ಪ
ಚಿತ್ರದುರ್ಗ ಮನೆಯಲ್ಲಿ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ.
ಇವರು ಪತ್ನಿ, ಒಬ್ಬ ಪುತ್ರಿ ಹಾಗೂ ಅಪಾರ ಬಂಧುಬಳಗನ್ನು
ಅಗಲಿದ್ದಾರೆ.
ಹೊನ್ನಾಳಿ ತಾಲೂಕಿನ ಹನುಮನಹಳ್ಳಿ
ಮೃತದೇಹವನ್ನು ಅಂತ್ಯಸಂಸ್ಕಾರ ಮಾಡಲು ಕೊಂಡಯ್ಯಲಿದ್ದಾರೆ.
ತಾಪಂ ಇಓ ಹಾಗೂ ಪಿಡಿಓ ಗಳು ಮೃತರ ಕುಟುಂಬಕ್ಕೆ ಸಾಂತ್ವಾನ
ತಿಳಿಸಿದ್ದಾರೆ.