ಚಳ್ಳಕೆರೆ ನ್ಯೂಸ್ : 2024 ರ ಲೋಕಸಭಾ ಚುನಾವಣೆಯ ಕರ್ತವ್ಯ ನಿರತ ಸಿಬ್ಬಂದಿ ಹೃದಯಘಾತ
ಚಳ್ಳಕೆರೆ ತಾಲ್ಲೂಕಿನ ಬೊಮ್ಮಸಮುದ್ರ ಗ್ರಾಮದಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಂತಹ ಯಶೋದಮ್ಮ ಚುನಾವಣಾ ಕರ್ತವ್ಯದ ಮೇಲೆ ಚಳ್ಳಕೆರೆ ತಾಲ್ಲೂಕಿನ ಹೊಟ್ಟೆಪ್ಪನಹಳ್ಳಿ ಗ್ರಾಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ತೀವ್ರ ಹೃದಯಾಘಾತ ದಿಂದ ಮೃತರಾಗಿರುತ್ತಾರೆ.
ಸಹಾಯಕ ಚುನಾವಣೆ ಅಧಿಕಾರಿ ಬಿ.ಆನಂದ್, ತಹಶಿಲ್ದಾರ್ ರೇಹಾನ್ ಪಾಷ, ಹಾಗೂ ಎಲ್ಲಾ ನೌಕರರು ಕಂಬನಿ ಮಿಡಿದಿದ್ದಾರೆ.
ಇನ್ನೂ ಕುಟುಂಬಸ್ಥರ ಆಂಕ್ರದನ ಮುಗಿಲು ಮುಟ್ಟಿತ್ತು..