ಚಳ್ಳಕೆರೆ : ನಾಳೆ ನಡೆಯುವ ಶ್ರೀ ಭಗೀರಥ ಜಯಂತಿಯನ್ನು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದ್ದಾರೆ.


ತಾಲೂಕು ಆಡಳಿತ ಮತ್ತು ಉಪ್ಪಾರ ಸಮಾಜದ ಸಂಯುಕ್ತಾಶ್ರಯದಲ್ಲಿ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿರುತ್ತದೆ

ಈ ಕಾರ್ಯಕ್ರಮಕ್ಕೆ ಉಪ್ಪಾರ ಸಮಾಜದ ಪದಾಧಿಕಾರಿಗಳು ಹಾಗೂ ಮುಖಂಡರು, ಬಂಧುಗಳು ತಾಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಭಾಗವಹಿಸಲು ಕೋರಿದೆ, ನಗರಸಭೆಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಮತ್ತು ಎಲ್ಲಾ ಸದಸ್ಯರುಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೋರಿದ್ದಾರೆ.

About The Author

Namma Challakere Local News
error: Content is protected !!