ಚಳ್ಳಕೆರೆ ನ್ಯೂಸ್ : ಮಿತ್ರ ಪಕ್ಷಗಳಿಗೆ ಕೃತಜ್ಞತೆ ತಿಳಿಸಿದ ಜಿಲ್ಲಾ ಕಾಂಗ್ರೆಸ್
ಅಧ್ಯಕ್ಷ
ಇಂಡಿಯಾ ಒಕ್ಕೂಟದ ಮಿತ್ರ ಪಕ್ಷಗಳು ಚುನಾವಣೆ,
ಆರಂಭವಾದಾಗಿನಿಂದಲೂ ಜೊತೆಗಿದ್ದು, ಪ್ರಚಾರ ಮಾಡಿದ್ದಾರೆ.
ಅವರಿಗೂ ಹಾಗೂ ನಮ್ಮ ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರು
ಮತ್ತು ಕಾರ್ಯಕರ್ತರಿಗೂ ಧನ್ಯವಾಗಳು ಎಂದು ಚಿತ್ರದುರ್ಗ ಜಿಲ್ಲಾ
ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂಕೆ ತಾಜ್ ಪೀರ್ ಹೇಳಿದರು.
ಅವರು
ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತಾಡಿದರು. ಪ್ರಿಯಾಂಕ
ಗಾಂಧಿಕಾರ್ಯಕ್ರಮಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ
ಕಾರ್ಯಕ್ರಮ ಯಶಸ್ವಿಗೊಳಿಸಿದ ಎಲ್ಲರಿಗು ಕೃತಜ್ಞತೆಗಳು ಎಂದರು.